ಇದು ಅನುಕ್ಷಣದ ಮಾತು. ಇದು ನನ್ನ ಮಾತು, ನಿಮ್ಮ ಮಾತು. ಹಾಗೆಂದು ಬರೀ ಮಾತಾಗದೇ ಅಕ್ಷರಗಳಲ್ಲಿ ಅರಳಿದ ಮಾಲೆ. ಇದು ಪ್ರತಿ ಗುರುವಾರದ ಅಂಕಣ.

ಮುಂದೆ ಓದಿ...

ಇದು ಸುದ್ದಿ ಮಾಡುವ ಪತ್ರಕರ್ತರು, ಪತ್ರಿಕೆ, ಪತ್ರಿಕಾಲಯ ಹಾಗೂ ಇಡೀ ಮಾಧ್ಯಮರಂಗದ ಸೂಕ್ಷ್ಮ ಮತ್ತು ಕುತೂಹಲ ಸಂಗತಿಗಳೆಲ್ಲ ಕತೆಯಾಗಿ ಅರಳುವ ಬಗೆ... ಈ ಕತೆ ಪ್ರತಿ ಶನಿವಾರ.

ಮುಂದೆ ಓದಿ...

ಜೀವ, ಜೀವನ ಎಲ್ಲಿ ಇರುವುದೋ ಅಲ್ಲೆಲ್ಲ ಸಂತಸ, ವಿಷಾದ, ನೋವು, ನಲಿವು ಸಹಜ. ಯಾವ ಸಂಗತಿ, ಯಾರ ಜೀವನವೂ ನೀರಸ ಅಲ್ಲ. ಅಂಥ ಜನಜೀವನ, ಜನಗಳ ಮನ ಹೇಗಿದ್ದೀತು? ಇದು ಪ್ರತಿ ಭಾನುವಾರದ ಸರತಿ.

ಮುಂದೆ ಓದಿ...

ಎಲ್ಲವುಗಳಿಗೂ ಒಂದು ನಿಯಮವಿದೆ ತಾನೆ? ನಮ್ಮ ಜೀವನಕ್ಕೂ ಅಂಥ ನಿಯಮವಿದ್ದರೆ ಹೇಗೆ? ಬದುಕಿಗೆ ಸುಂದರ ನಿಯಮಗಳ ತೋರಣ ಕಟ್ಟಿ ಇನ್ನಷ್ಟು ಚೆಂದಗೊಳಿಸುವುದಾದರೆ ಎಷ್ಟು ಸೊಗಸು ಅಲ್ಲವಾ? ಇದು ಪ್ರತಿ ದಿನದ ಅಂಕಣ.

ಮುಂದೆ ಓದಿ...

ಕೆಲವರು ಹಲ್ಲುಜ್ಜಿದರೆ ಕ್ಲೀನಾಗೋದು ಬ್ರಶ್! ನಾವು ನೋಡುವ ಪ್ರತಿ ಪ್ರಸಂಗದಲ್ಲೂ ಹಾಸ್ಯ, ವಾರೆನೋಟ ಬೀರಿದರೆ ಹುಟ್ಟುವ ಮಿಂಚೇ ವಕ್ರತುಂಡೋಕ್ತಿ.

ಮುಂದೆ ಓದಿ...

ಕೆಲವರಿಗೆ ಗುಲಾಬಿ ಅಂದ್ರೆ ಮುಳ್ಳು, ಇನ್ನು ಕೆಲವರಿಗೆ ಹೂವು. ಪ್ರತಿಯೊಂದರಲ್ಲೂ ಸಕಾರಾತ್ಮಕ ಭಾವ ಕಾಣುವುದೇ ಉದ್ದೇಶವಾದರೆ ಬದುಕಿನ ಗತಿಯೇ ಬದಲಾವಣೆಯಾದೀತು. ಒಂದು ಪುಟ್ಟ ವಾಕ್ಯ ನಮ್ಮಲ್ಲಿ ಉಂಟುಮಾಡುವ ಸೆಳೆತವೇ ಇದು! ಇದಕ್ಕೆ ಅಂತಾರೆ ಸ್ಪೂರ್ತಿ ಸೆಲೆ.

ಮುಂದೆ ಓದಿ...

ಓದುವಾಗ, ಸುಮ್ಮನಿದ್ದಾಗ ನಮ್ಮ ಮನದಲ್ಲಿ ಹಲವು ಕುತೂಹಲ ಹುಟ್ಟಿಸುವ ಯೋಚನೆಗಳು ಹಾದು ಹೋಗುವುದುಂಟು. ಅವುಗಳಿಗೆಲ್ಲ ತಡೆಗೋಡೆ ನಿರ್ಮಿಸಿದರೆ ಹೇಗೆ? ಅಂಥ ಯೋಚನೆಗಳು ಸುಳಿದಾಗಲೆಲ್ಲ ಇಲ್ಲಿ ಹಾಜರ್!

ಮುಂದೆ ಓದಿ...

ನೀವು ಏನ್ ಬೇಕಾದ್ರೂ ಕೇಳಬಹುದು. ಆದರೆ ನಾವು ಏನ್ ಬೇಕಾದ್ರು ಹೇಳೊಲ್ಲ, ಬದಲು ಹೇಳಬೇಕಾದುದನ್ನೇ ಹೇಳುತ್ತೇವೆ. ಕೇಳುವವರು ಸರಿಯಾಗಿ ಕೇಳಬೇಕಷ್ಟೇ.

ಮುಂದೆ ಓದಿ...

Date archive for June, 2012

  • ಕೋರ್ಟ್್ಗೆ ಹಾಜರಾದ ವಿಶ್ವೇಶ್ವರ ಭಟ್

    ಬೆಂಗಳೂರು: ಪತ್ರಿಕಾ ವರದಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗಿದ್ದ ಕನ್ನಡಪ್ರಭ ಮತ್ತು ಸುವರ್ಣ ಸುದ್ದಿವಾಹಿನಿ ಪ್ರಧಾನ ಸಂಪಾದಕ  ವಿಶ್ವೇಶ್ವರ ಭಟ್ ಅವರಿಗೆ 9ನೇ ಎಸಿಎಂಎಂ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ವಿಶ್ವೇಶ್ವರ ಭಟ್ ಅವರು ವಿಜಯಕರ್ನಾಟಕ ಪತ್ರಿಕೆಯ ವ್ಯವಸ್ಥಾಪಕ ಕಾರ್ಯನಿರ್ವಾಹಕ ಸಂಪಾದಕರಾಗಿದ್ದಾಗ 2008ರಲ್ಲಿ ಪ್ರಕಟವಾದ ಸುದ್ದಿಯೊಂದಕ್ಕೆ ಸಂಬಂಧಿಸಿದಂತೆ ಎ.ಪಿ.ರಂಗನಾಥ್ ಎಂಬುವರು ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಈ ಬಗ್ಗೆ ಜ್ಞಾನಭಾರತಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣ ಸಂಬಂಧ ನ್ಯಾಯಾಲಯ ನೀಡಿದ್ದ ಸಮನ್ಸ್ ಸಮನ್ವಯ ಕೊರತೆಯಿಂದ ಲಭ್ಯವಾಗಿರಲಿಲ್ಲ. […]

  • ರುಚಿಗಿಂತ ಚಪ್ಪರಿಕೆ, ಕತೆಗಿಂತ ನೀತಿಯೇ ಚೆಂದ!

    ನಾನೊಂದು ಪುಸ್ತಕ ಬರೆಯುತ್ತಿದ್ದೇನೆ. ಅವುಗಳಲ್ಲಿ ಇಂಥ ನೂರೈವತ್ತು ಕತೆಗಳಿವೆ. ಆ ಪೈಕಿ ಕೇವಲ ಮೂರನ್ನಷ್ಟೇ ಆಯ್ದುಕೊಟ್ಟಿದ್ದೇನೆ. ಈ ಕತೆಗಳು ಮ್ಯಾನೇಜ್್ಮೆಂಟ್ ಕ್ಲಾಸುಗಳಲ್ಲಿ ಬಹಳ ಪ್ರಚಲಿತ. ಇಲ್ಲಿ ಕತೆ ಎಷ್ಟು ರೋಚಕವೋ, ಅದರ ನೀತಿ ಇನ್ನೂ ರೋಚಕ. ಒಂದು ಘಟನೆ ಒಬ್ಬೊಬ್ಬರಿಗೆ ಯಾವ ಯಾವ ಸಂದೇಶ ಕಳಿಸುತ್ತದೆ ಎಂಬುದು ಮುಖ್ಯ. ‘ನಾನೊಂದು ಕತೆ ಹೇಳ್ತೇನೆ, ಕೇಳಿ’ ಅಂತ ಯಾರಾದರೂ ಹೇಳಿದರೆ, ಆ ಮಾತಿನ ನೀತಿ ಏನಪ್ಪಾ ಅಂದ್ರೆ ‘ನಾನು ಏನೇ ಹೇಳಿದರೂ ಕೇಳಬೇಕು’ ಎಂದರ್ಥ. ಅದೇ ಕೇಳುಗನ ದೃಷ್ಟಿಯಿಂದ […]