ಇದು ಅನುಕ್ಷಣದ ಮಾತು. ಇದು ನನ್ನ ಮಾತು, ನಿಮ್ಮ ಮಾತು. ಹಾಗೆಂದು ಬರೀ ಮಾತಾಗದೇ ಅಕ್ಷರಗಳಲ್ಲಿ ಅರಳಿದ ಮಾಲೆ. ಇದು ಪ್ರತಿ ಗುರುವಾರದ ಅಂಕಣ.

ಮುಂದೆ ಓದಿ...

ಇದು ಸುದ್ದಿ ಮಾಡುವ ಪತ್ರಕರ್ತರು, ಪತ್ರಿಕೆ, ಪತ್ರಿಕಾಲಯ ಹಾಗೂ ಇಡೀ ಮಾಧ್ಯಮರಂಗದ ಸೂಕ್ಷ್ಮ ಮತ್ತು ಕುತೂಹಲ ಸಂಗತಿಗಳೆಲ್ಲ ಕತೆಯಾಗಿ ಅರಳುವ ಬಗೆ... ಈ ಕತೆ ಪ್ರತಿ ಶನಿವಾರ.

ಮುಂದೆ ಓದಿ...

ಜೀವ, ಜೀವನ ಎಲ್ಲಿ ಇರುವುದೋ ಅಲ್ಲೆಲ್ಲ ಸಂತಸ, ವಿಷಾದ, ನೋವು, ನಲಿವು ಸಹಜ. ಯಾವ ಸಂಗತಿ, ಯಾರ ಜೀವನವೂ ನೀರಸ ಅಲ್ಲ. ಅಂಥ ಜನಜೀವನ, ಜನಗಳ ಮನ ಹೇಗಿದ್ದೀತು? ಇದು ಪ್ರತಿ ಭಾನುವಾರದ ಸರತಿ.

ಮುಂದೆ ಓದಿ...

ಎಲ್ಲವುಗಳಿಗೂ ಒಂದು ನಿಯಮವಿದೆ ತಾನೆ? ನಮ್ಮ ಜೀವನಕ್ಕೂ ಅಂಥ ನಿಯಮವಿದ್ದರೆ ಹೇಗೆ? ಬದುಕಿಗೆ ಸುಂದರ ನಿಯಮಗಳ ತೋರಣ ಕಟ್ಟಿ ಇನ್ನಷ್ಟು ಚೆಂದಗೊಳಿಸುವುದಾದರೆ ಎಷ್ಟು ಸೊಗಸು ಅಲ್ಲವಾ? ಇದು ಪ್ರತಿ ದಿನದ ಅಂಕಣ

ಮುಂದೆ ಓದಿ...

ಕೆಲವರು ಹಲ್ಲುಜ್ಜಿದರೆ ಕ್ಲೀನಾಗೋದು ಬ್ರಶ್! ನಾವು ನೋಡುವ ಪ್ರತಿ ಪ್ರಸಂಗದಲ್ಲೂ ಹಾಸ್ಯ, ವಾರೆನೋಟ ಬೀರಿದರೆ ಹುಟ್ಟುವ ಮಿಂಚೇ ವಕ್ರತುಂಡೋಕ್ತಿ.

ಮುಂದೆ ಓದಿ...

ಕೆಲವರಿಗೆ ಗುಲಾಬಿ ಅಂದ್ರೆ ಮುಳ್ಳು, ಇನ್ನು ಕೆಲವರಿಗೆ ಹೂವು. ಪ್ರತಿಯೊಂದರಲ್ಲೂ ಸಕಾರಾತ್ಮಕ ಭಾವ ಕಾಣುವುದೇ ಉದ್ದೇಶವಾದರೆ ಬದುಕಿನ ಗತಿಯೇ ಬದಲಾವಣೆಯಾದೀತು. ಒಂದು ಪುಟ್ಟ ವಾಕ್ಯ ನಮ್ಮಲ್ಲಿ ಉಂಟುಮಾಡುವ ಸೆಳೆತವೇ ಇದು! ಇದಕ್ಕೆ ಅಂತಾರೆ ಸ್ಪೂರ್ತಿ ಸೆಲೆ.

ಮುಂದೆ ಓದಿ...

ಓದುವಾಗ, ಸುಮ್ಮನಿದ್ದಾಗ ನಮ್ಮ ಮನದಲ್ಲಿ ಹಲವು ಕುತೂಹಲ ಹುಟ್ಟಿಸುವ ಯೋಚನೆಗಳು ಹಾದು ಹೋಗುವುದುಂಟು. ಅವುಗಳಿಗೆಲ್ಲ ತಡೆಗೋಡೆ ನಿರ್ಮಿಸಿದರೆ ಹೇಗೆ? ಅಂಥ ಯೋಚನೆಗಳು ಸುಳಿದಾಗಲೆಲ್ಲ ಇಲ್ಲಿ ಹಾಜರ್!

ಮುಂದೆ ಓದಿ...

ನೀವು ಏನ್ ಬೇಕಾದ್ರೂ ಕೇಳಬಹುದು. ಆದರೆ ನಾವು ಏನ್ ಬೇಕಾದ್ರು ಹೇಳೊಲ್ಲ, ಬದಲು ಹೇಳಬೇಕಾದುದನ್ನೇ ಹೇಳುತ್ತೇವೆ. ಕೇಳುವವರು ಸರಿಯಾಗಿ ಕೇಳಬೇಕಷ್ಟೇ.

ಮುಂದೆ ಓದಿ...

ಬಿಜೆಪಿ ಉಗ್ರವಾದಿಗಳನ್ನು ಸೃಷ್ಟಿಸುತ್ತಿದೆ ಎನ್ನುವುದಾದರೆ….

* ಬಿಜೆಪಿ ಉಗ್ರವಾದಿಗಳನ್ನು ಸೃಷ್ಟಿಸುತ್ತಿದೆ ಎನ್ನುವುದಾದರೆ,ಆಡ್ವಾಣಿಯವರನ್ನು ವೇದಿಕೆಯ ಮೇಲೆಕೆ ಬಿಟ್ಟುಕೊಳ್ಳುತ್ತಾರೆ? ಅಲ್ಲದೆ ಉಗ್ರವಾದಿಗಳ ಗುರುತಾದ ‘ಪದ್ಮ’ ಪ್ರಶಸ್ತಿಗಳನ್ನೇಕೆ ಇಂದಿಗೂ ಕೊಡಲಾಗುತ್ತಿದೆ?!
– ಆರ್. ವೈದ್ಯ

* ಎಲ್ಲಾ ರಾಜಕಾರಣಿಗಳೂ ಭ್ರಷ್ಟರಲ್ಲ, ಎಲ್ಲಾ ಸರ್ಕಾರಿ ಅಧಿಕಾರಿಗಳೂ ಕೆಟ್ಟವರಲ್ಲ ಹಾಗೆಯೇ ಪ್ರತಿಯೊಬ್ಬ ಗಂಡಸೂ ಅತ್ಯಾಚಾರಿಯಲ್ಲ. ಭಾರತದಲ್ಲಿ ಇಂದಿಗೂ ಒಳ್ಳೆಯತನ ಉಳಿದಿದೆ. ಮಾನವೀಯತೆಯ ಮೇಲೆ ನಂಬಿಕೆಯಿರಲಿ.
– ಚೇತನ್ ಭಗತ್

* ನಾನು ಹೇಳುವುದನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಡಿ. ಆದರೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಕವಾಯಿತು ಮಾಡುವ, ಆದರೆ ತನ್ನ ಸೈನಿಕನ ತಲೆಯನ್ನೇ ಹುಡುಕಿ ತರಲಾಗದ ದೇಶವನ್ನು ನೋಡಿ ಪ್ರಪಂಚ, ನಗದೇ ಸುಮ್ಮನಿದ್ದೀತೇ?
– ಕಿರಣ್ ಕುಮಾರ್

3 Comments

  1. ಈಗಿನ ಪರಿಸ್ಥಿತಿಯಲ್ಲಿ ಶ್ರೀಶಾಂತನನ್ನ ಪಾರುಮಾಡಬಲ್ಲ ದೇಶದ ಏಕೈಕ ವಕೀಲರೆಂದರೆ ಸಿ.ಎಸ್.ಪಿ ( ಮುಕ್ತ ಮುಕ್ತ..) ಮಾತ್ರ.

  2. ಬಹುಸಂಖ್ಯಾತರು ಕೋಮುವಾದಿಗಳದರೆ ಕಷ್ಟ ಅಂತಾರೆ ರಮಾನಾಥ ರೈಗಳು .. ಅಂದರೆ ಉಳಿದವರು ಆದರೆ ?

  3. ಬಿ.ಜೆ.ಪಿ.ಯನ್ನು ಕೋಮುವಾದಿ ಎನ್ನುವುದಾದರೆ ಉಳಿದ ಪಕ್ಷಗಳು ಯಾವ ವಾದಿಗಳು?
    ಉಳಿದ ಪಕ್ಷಗಳು ಕೋಮುವಾದಿಯಲ್ಲವೆಂದರೆ ಅವು ”ಅವಕಾಶ ವಾದಿಗಳಾ?

ಅಭಿಪ್ರಾಯ ಬರೆಯಿರಿ

ನಿಮ್ಮ ಸಂದೇಶ:

Please note: comment moderation is enabled and may delay your comment. There is no need to resubmit your comment.